Free sewing machine aplication : ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಹೇಗೆ ಹಾಕುವುದು? ಬೇಕಾಗುವ ದಾಖಲೆಗಳು ಏನು?
Free sewing machine aplication : ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಓದುಗರಿಗೆ ಈ ಮೂಲಕ ತಿಳಿಸುವುದೇನೆಂದರೆ ಉಚಿತ ಹೂಲಿಗೆ ಯಂತ್ರ ಯೋಜನೆಗೆ ಅರ್ಜಿ ಹಾಕಿ ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗಾದರೆ ನಿಮಗೆ ಸುವರ್ಣ ಅವಕಾಶ ನೀವೇನಾದ್ರೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಉಚಿತ ಹೂಲಿಗೆ ಯಂತ್ರವನ್ನು (free sewing machine aplication) ಪಡೆದುಕೊಳ್ಳಬಹುದು. ಈ ಲೇಖನಿಯ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳು ಯಾವುವು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ.
ಹೌದು ಗೆಳೆಯರೇ, ತುಂಬಾ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನೂ ಪಡೆದುಕೊಳ್ಳಬೇಕು (free sewing machine aplication) ಅಂದುಕೊಳ್ಳುತ್ತಾರೆ ಮತ್ತು ತುಂಬಾ ಜನರು ಕೂಡ ಟೈಲರಿಂಗ್ ವ್ಯಾಪಾರ ಮಾಡಬೇಕೆಂಬ ಆಸೆ ಇರುತ್ತದೆ. ಇಂತಹ ಮಹಿಳೆಯರಿಗೆ ಇದೊಂದು ಸುವರ್ಣ ಅವಕಾಶ ಏಕೆಂದರೆ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಹಣ ಸಹಾಯವನ್ನು ಪಡೆದುಕೊಳ್ಳಬಹುದು ಮತ್ತು ನಿಮ್ಮ (free sewing machine aplication) ಉದ್ಯೋಗವನ್ನು ಅಂದರೆ ನೀವು ಟೈಲರಿಂಗ್ ಮಾಡುತ್ತಿದ್ದರೆ ಈ ಯೋಜನೆಯ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಗಳ ಮೂಲಕ ಸಾಲ ಪಡೆದುಕೊಳ್ಳಬಹುದು. ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನೂ ಪೂರ್ತಿಯಾಗಿ ಓದಿರಿ.
ಹೌದು ಸ್ನೇಹಿತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ರೀತಿ ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತರುತ್ತಿವೆ ಅದರಲ್ಲಿ ಇದು ಕೂಡ ಒಂದಾಗಿದೆ. ಈ ಯೋಜನೆಯ ಬಗ್ಗೆ ತುಂಬ ಮಾಹಿತಿನೇ ಗೊತ್ತಿರುವುದಿಲ್ಲ ಹಾಗಾಗಿ ನೀವು ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ರೀತಿಯ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆದುಕೊಳ್ಳಬೇಕಾದರೆ ನಮ್ಮ WhatsApp group ಗ್ರೂಪಿಗೆ ಜಾಯಿನ್ ಆಗಬಹುದು . ಇದರಿಂದ ನಿಮಗ ರಾಜ್ಯದ ಪ್ರಮುಖ ಮಾಹಿತಿಗಳಾದ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಸಿಗುತ್ತದೆ.
ಹೌದು ಸ್ನೇಹಿತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ರೀತಿ ಯೋಜನೆಗಳನ್ನು ಜಾರಿಗೆ ತರುತ್ತಾರೆ. ಮತ್ತು ತುಂಬಾ ಜನರಿಗೆ ಈ ಯೋಜನೆಯ ಬಗ್ಗೆ ಮಾಹಿತಿನೇ ಗೊತ್ತಿರುವುದಿಲ್ಲ ಹಾಗಾಗಿ ನೀವು ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ರೀತಿ ಯೋಜನೆಗಳ ಬಗ್ಗೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ಬೇಗ ಪಡೆದುಕೊಳ್ಳಬೇಕೆ ಹಾಗಾದರೆ WhatsApp group ಗ್ರೂಪಿಗೆ ಜಾಯಿನ್ ಆಗಬಹುದು. ನಮ್ಮ ವಾಟ್ಸಾಪ್ ಗ್ರೂಪ್ ಅಲ್ಲಿ ನಿಮಗೆ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು, ಸರ್ಕಾರಿ ಯೋಜನೆಗಳು ಮತ್ತು ಸರಕಾರಿ ನೌಕರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಸಿಗುತ್ತದೆ.
ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು ಮಾಹಿತಿ ಬೇಕಾದಲ್ಲಿ ಇಲ್ಲಿ ಕ್ಲಿಕ್ ಮಾಡಿ ತಿಳಿದುಕೊಳ್ಳಿ!
ಇದರ ಜೊತೆಗೆ ನಮ್ಮ ಕರ್ನಾಟಕ ರಾಜ್ಯದಲ್ಲಿ ನಡೆಯುವಂತ ಪ್ರಚಲಿತ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ನಾವು ದಿನಾಲು ಲೇಖನಿಯ ಮೂಲಕ ಪ್ರಕಟಣೆ ಮಾಡುತ್ತೇವೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದಂತೆ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ವಿದ್ಯಮಾನಗಳು ಮಾಹಿತಿ ಪ್ರತಿಯೊಂದು ಮಾಹಿತಿ ಪಡೆದುಕೊಳ್ಳಲು ನೀವು ನಮ್ಮ WhatsApp group ಗ್ರೂಪಿಗೆ ಜಾಯಿನ್ ಆಗಬಹುದು.
(Free sewing machine aplication) ಉಚಿತ ಹೊಲಿಗೆ ಯಂತ್ರ :
ಹೌದು ಸ್ನೇಹಿತರೆ, ಮಹಿಳೆಯರನ್ನು ಆರ್ಥಿಕವಾಗಿ ಸದೃಢ ಮಾಡಲು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ವಿವಿಧ ರೀತಿ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಒಂದು ವಿಶೇಷವಾದ ಯೋಜನೆ ಎಂದರೆ ಅದು ಪಿಎಂ ವಿಶ್ವಕರ್ಮ ಯೋಜನೆ..!
ಹೌದು ಗೆಳೆಯರೇ ಪಿಎಂ ವಿಶ್ವಕರ್ಮ ಯೋಜನೆಯ ಮೂಲಕ ನಿಮಗೆ ತುಂಬಾ ಸುಲಭವಾಗಿ ಉಚಿತ ಹೊಲಿಗೆ ಯಂತ್ರವನ್ನು ಸಿಗುತ್ತದೆ. ಜೊತೆಗೆ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಲೋನ್ ಪಡೆದುಕೊಳ್ಳಬಹುದು. ಈ ಯೋಜನೆಯ ಬಗ್ಗೆ ಮತ್ತು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ಏನೆಲ್ಲಾ ಲಾಭಗಳು ಸಿಗುತ್ತವೆ ಎಂಬ ವಿಷಯದ ಮಾಹಿತಿಯನ್ನು ನಾವು ಕೆಳಭಾಗದಲ್ಲಿ ವಿವರಿಸಿದ್ದೇವೆ.
ಹೌದು ಗೆಳೆಯರೇ ಕೇಂದ್ರ ಸರ್ಕಾರವೂ ಜಾರಿಗೆ ತಂದಿರುವ ಒಂದು ಲಾಭದಾಯಕ, ಬಡವರಿಗೆ ಉಪಯುಕ್ತಕರವಾದ (free sewing machine) ಯೋಜನೆಯಾಗಿದೆ. ಈ ಯೋಜನೆ ಮೂಲಕ ನೀಡುವ ಸೌಕರ್ಯಗಳನ್ನು ಬಳಸಿಕೊಂಡು ನಮ್ಮ ವಂಶ ಪಾರಂಪರಿಕವಾಗಿ ಬಂದಂತ ವೃತ್ತಿಯನ್ನು ಮಾಡುತ್ತಿರುವವರು ಹಾಗೂ ಇತರ ಸಣ್ಣಪುಟ್ಟ ಕಾರ್ಖಾನೆಗಳ ಕೆಲಸ ಮಾಡುತ್ತಿರುವ ಜನರು ಹಾಗೂ ಕೂಲಿ ಕಾರ್ಮಿಕರು ಮತ್ತು ಗುಡಿ ಕೈಗಾರಿಕೆ ಮಾಡುತ್ತಿರುವ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಿ ತಮ್ಮ ವೃತ್ತಿಗೆ ಸಂಬಂಧಿಸಿದಂತ ಯಂತ್ರೋಪಕರಣಗಳ ಖರೀದಿಗಾಗಿ 15000 ಹಣ ಪಡೆಯುವುದಲ್ಲದೆ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆದುಕೊಳ್ಳಬಹುದು ಅದರ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ.
(Free sewing machine aplication) ಉಚಿತ ಹೊಲಿಗೆ ಯಂತ್ರ ಪಡೆಯುವುದು ಹೇಗೆ ?
ಹೌದು ಗೆಳೆಯರೇ ನೀವೇನಾದರೂ ಟೈಲರಿಂಗ್ ಮಾಡ್ತಾ ಇದ್ದೀರಾ ಅಥವಾ ನೀವು ಟೈಲರಿಂಗ್ ಮಷೀನ್ (ಹೊಲಿಗೆ ಯಂತ್ರ) ತೆಗೆದುಕೊಳ್ಳಬೇಕು ಅಂದುಕೊಂಡಿದ್ದೀರಾ? ಹಾಗಾದರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ಅರ್ಜಿ ನಿಮಗೆ ಟೂಲ್ ಕಿಟ್ ಖರೀದಿಗಾಗಿ 15000 ಹಣವನ್ನು ನೀಡಲಾಗುತ್ತದೆ. ಈ ಹಣವು ಸಂಪೂರ್ಣವಾಗಿ ಉಚಿತವಾಗಿದ್ದು ಹಾಗೂ ಈ ಹಣವನ್ನು ಯಾವುದೇ ಬ್ಯಾಂಕಿಗೆ ಹಿಂದಿರುಗಿಸುವಂತಿಲ್ಲ ಹಾಗಾಗಿ ಈ ಹಣದಲ್ಲಿ ನೀವು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ರೀತಿ ಆಧುನಿಕ ಯಂತ್ರ ಅಥವಾ ಹೋಲಿಗೆ ಯಂತ್ರವನ್ನು ತುಂಬಾ ಸುಲಭವಾಗಿ ತೆಗೆದುಕೊಳ್ಳಬಹುದು.
ಹಾಗಾಗಿ ನೀವು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುವುದರಿಂದ ಏನೆಲ್ಲಾ ಲಾಭಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಅನ್ನುವುದರ ಬಗ್ಗೆ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಪೂರ್ತಿಯಾಗಿ ಓದಿರಿ.

ಪಿಎಂ ವಿಶ್ವಕರ್ಮ ಯೋಜನೆ ಉಪಯೋಗವೇನು?
ಉಚಿತ 15,000 ಹಣ:– ಹೌದು ಗೆಳೆಯರೇ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ ಅಂದರೆ ಅಥವಾ ಫಲಾನುಭವಿಗಳಾದರೆ, ನೀವು ಈ ಯೋಜನೆಯಲ್ಲಿ ಆಯ್ಕೆಯಾದರೆ ನಿಮಗೆ ಈ ಯೋಜನೆಯ ಮೂಲಕ 15,000 ರೂ. ಹಣವನ್ನು ನಿಮ್ಮ ಹೊಲಿಗೆ ಯಂತ್ರ ಉದ್ಯೋಗಕ್ಕೆ ಸಂಬಂಧಿಸಿದ ಅಥವಾ ಯಾವುದೇ ರೀತಿ ಯಂತ್ರಗಳ ಖರೀದಿಗಾಗಿ ನಿಮ್ಮ ಬ್ಯಾಂಕ್ ಖಾತೆಗೆ 15,000 ಹಣವನ್ನು ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಈ ಹಣವನ್ನೂ ನೀವು ಹೊಲಿಗೆ ಯಂತ್ರವನ್ನು ಖರೀದಿ ಮಾದಳು ಅಥವಾ ಈ ಹಣವನ್ನು ಸಂಪೂರ್ಣವಾಗಿ ನಿಮ್ಮ ಉದ್ಯೋಗಕ್ಕಾಗಿ ಬಳಸಿಕೊಳ್ಳಬಹುದು. ಈ ಯೋಜನೆಗೆ ಅರ್ಜಿ ಹಾಕಿದ ಎಲ್ಲಾ ಮಹಿಳೆಯರಿಗೆ ಈ ಯೋಜನೆಯ ಮೂಲಕ ಆಯ್ಕೆ ಮಾಡಲಾಗಿದೆ. ಆದ ಕಾರಣ ನೀವು ಕೂಡ ತಪ್ಪದೆ ತಕ್ಷಣ ಅರ್ಜಿ ಹಾಕಿರಿ. ಪ್ರತಿಯೊಬ್ಬರೂ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ.
ಕೌಶಲ್ಯ ತರಬೇತಿ:- ಹೌದು ಗೆಳೆಯರೇ ಈ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ನೀವೂ ಹೊಲಿಗೆ ಯಂತ್ರ ವೃತ್ತಿಯನ್ನು ಸ್ವಂತ ಉದ್ಯೋಗವನ್ನು ಮಾಡಲು ಬಯಸಿದರೆ ನಿಮಗೆ ಈ ಯೋಜನೆಯ ಮೂಲಕ ಐದರಿಂದ ಏಳು ದಿನಗಳವರೆಗೆ ಕೌಶಲ್ಯ ತರಬೇತಿ ಉಚಿತವಾಗಿ ನೀಡಲಾಗುತ್ತದೆ. ಅಂದರೆ ಯಾವ ರೀತಿ ಸ್ವಂತ ಉದ್ಯೋಗ ಮಾಡಬೇಕು ಮತ್ತು ನಿಮ್ಮ ಉದ್ಯೋಗವನ್ನು ಯಾವ ರೀತಿ ಇತ್ತೀಚಿನ ತಂತ್ರಜ್ಞಾನ ಬಳಸಿಕೊಂಡು ಹೆಚ್ಚಿನ ಲಾಭದಾಯಕವಾಗಿ ಮಾಡಿಕೊಳ್ಳಬೇಕು ಅನ್ನುವ ಮಾಹಿತಿ. ನಿಮ್ಮ ಉದ್ಯೋಗಕೆ ಸಂಬಂಧಿಸಿದ ಹಾಗೆ ಲಾಭ ಮಾಡಿಕೊಳ್ಳುವುದು ಹೇಗೆ? ಇತರ ಅನೇಕ ಮಾಹಿತಿಗಳನ್ನು ಈ ಕೌಶಲ್ಯ ತರಬೇತಿ ನೀಡಲಾಗುತ್ತದೆ.
ಜೊತೆಗೆ ಈ ಕೌಶಲ್ಯ ತರಬೇತಿಗೆ ಹಾಜರಾದರೆ, ಸರ್ಕಾರದಿಂದ ನಿಮಗೆ ಒಂದು ದಿನಕ್ಕೆ ಐದು ನೂರು ರೂಪಾಯಿಯಂತೆ ಏಳು ದಿನಕ್ಕೆ ₹3,500 ರೂಪಾಯಿ ಕೂಲಿ ಹಣವನ್ನು ನಿಮಗೆ ನೀಡಲಾಗುತ್ತದೆ. ಆದ್ದರಿಂದ ಇದು ಒಂದು ವಿಶೇಷವಾದ ಯೋಜನೆ ಎಂದು ಹೇಳಬಹುದಾಗಿದೆ.
ಮೂರು ಲಕ್ಷ ರೂಪಾಯಿ ಸಾಲ:- ಹೌದು ಗೆಳೆಯರೇ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ನಿಮಗೆ ಇನ್ನೊಂದು ಅತಿ ದೊಡ್ಡ ಲಾಭದಯಕ ವಿಚಾರವೇನೆಂದರೆ ಅದು ಈ ಯೋಜನೆಯ ಮೂಲಕ ಸ್ವಂತ ಉದ್ಯೋಗಕ್ಕೆ ನೀಡುವ ಕಡಿಮೆ ಬಡ್ಡಿ ದರದ ಸಾಲ..! ಸ್ನೇಹಿತರೆ ಈ ಯೋಜನೆಯ ಮೂಲಕ ಮೂರು ಲಕ್ಷ ರೂಪಾಯಿವರೆಗೆ ಲೋನ್ ಅನ್ನು ಕೇವಲ 5% ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಹೌದು ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಮೊದಲು ಒಂದು ಲಕ್ಷ ರೂಪಾಯಿ ಸಾಲವನ್ನು ನೀಡಲಾಗುತ್ತದೆ ಈ ಹಣವನ್ನು 18 ತಿಂಗಳಗಳ ಕಾಲದ ಒಳಗಡೆಯಾಗಿ ಅರ್ಜಿದಾರರು ಅಥವಾ ಫಲಾನುಭವಿಗಳು ಸಾಲ ನೀಡಿದ ಬ್ಯಾಂಕ್ಗಳಿಗೆ ಹಿಂದಿರುಗಿಸಬೇಕು ನಂತರ ಮತ್ತೆ ಎರಡು ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುತ್ತದೆ.
ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದರೆ ನೀವು ಈ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸ ಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹಾಗೂ ಮಾನದಂಡವನ್ನು ಹೊಂದಿರಬೇಕಾಗುತ್ತದೆ. ಅದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಭಾಗದಲ್ಲಿ ವಿವರಿಸಿದ್ದೇವೆ
ಅರ್ಜಿ ಹಾಕಲು ಬೇಕಾಗುವ ಅರ್ಹತೆಗಳು :
ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಕನಿಷ್ಠ 18 ವರ್ಷ ವಯಸ್ಸಿನವರು ಆಗಿರಬೇಕು ಮತ್ತು 59 ವರ್ಷ ವಯಸ್ಸಿನ ಒಳಗಿನ ವ್ಯಕ್ತಿಗಳಾಗಿರಬೇಕು.
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಹಾಕಬೇಕಾದರೆ ಅರ್ಜಿದಾರರ ಕುಟುಂಬದಲ್ಲಿ ಯಾರು ಈ ಯೋಜನೆಯ ಲಾಭ ಪಡೆದಿರಬರದು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಒಬ್ಬರಿಗೆ ಮಾತ್ರ ಅವಕಾಶ.
ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಹಾಕಲು ಬಯಸುವ ಫಲಾನುಭವಿಗಳ ಕುಟುಂಬದಲ್ಲಿ ಸರಕಾರಿ ನೌಕರಿ ಇದ್ದರೆ ಅರ್ಜಿ ಸಲ್ಲಿಸಲು ಬರುವುದಿಲ್ಲ.
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಯ ಈ ಹಿಂದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದಂತೆ ನೀಡುವ ಯಾವುದೇ ರೀತಿ ಸಾಲ ಪಡೆದುಕೊಂಡಿರಬಾರದು.
ಅರ್ಜಿ ಹಾಕಲು ಬೇಕಾಗುವ ದಾಖಲೆಗಳು :
ವೃತ್ತಿ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ವಂಶಪಾರಂಪರಿಕ ವೃತ್ತಿ ಅಥವಾ ಟೈಲರಿಂಗ್ ವೃತ್ತಿ ಮಾಡುತ್ತಿದ್ದೀರಿ ಎಂಬ ಒಂದು ಪ್ರಮಾಣ ಪತ್ರವನ್ನು ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ ಈ ಪ್ರಮಾಣ ಪತ್ರಕ್ಕಾಗಿ ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಈ ಪ್ರಮಾಣ ಪತ್ರವನ್ನು ಸುಲಭವಾಗಿ ಪಡೆದುಕೊಳ್ಳಬಹುದು
ರೇಷನ್ ಕಾರ್ಡ್:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ರೇಷನ್ ಕಾರ್ಡನ್ನು ನೀಡಬೇಕಾಗುತ್ತದೆ ಅಂದರೆ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಈ ಯೋಜನೆಗೆ ಅರ್ಜಿ ಸಲ್ಲಿಸಲು ವಿಳಾಸದ ಪುರಾವೆಯಾಗಿ ಅಥವಾ ನಿಮ್ಮ ಕುಟುಂಬದ ಸಂಪೂರ್ಣ ಮಾಹಿತಿಗಾಗಿ ಈ ರೇಷನ್ ಕಾರ್ಡ್ ಪುರಾವೆಯನ್ನು ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ.
ಆಧಾರ್ ಕಾರ್ಡ್:- ಹೌದು ಸ್ನೇಹಿತರೆ ಈಗಂತೂ ಆಧಾರ್ ಕಾರ್ಡ್ ಪ್ರತಿಯೊಂದೂ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಮುಖ ದಾಖಲಾತಿಯಾಗಿ ಬಳಸುತ್ತಿದ್ದಾರೆ ಹಾಗಾಗಿ ನೀವು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕು ಹಾಗೂ 15,000 ಹಣ ಉಚಿತವಾಗಿ ಪಡೆದುಕೊಳ್ಳಬೇಕು ಮತ್ತು ಈ ಹಣದಿಂದ ಹೊಲಿಗೆ ಯಂತ್ರ ಖರೀದಿ ಮಾಡಬೇಕಾದರೆ ನೀವು ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ.
ಬ್ಯಾಂಕ್ ಪಾಸ್ ಬುಕ್ ವಿವರ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನೀಡಬೇಕಾದಂತಹ ಇನ್ನೊಂದು ಪ್ರಮುಖ ದಾಖಲಾತಿ ಅಂದರೆ ಅದು ಬ್ಯಾಂಕ್ ಖಾತೆಯ ವಿವರ ಏಕೆಂದರೆ ಈ ಯೋಜನೆ ಮೂಲಕ ವರ್ಗಾವಣೆ ಆಗುವಂತ ಉಚಿತ 15,000 ಹಣ ಹಾಗೂ 3 ಲಕ್ಷ ರೂಪಾಯಿ ಸಾಲ ಪಡೆಯಬೇಕಾದರೆ ನೀವು ಕಡ್ಡಾಯವಾಗಿ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕ್ ಅಥವಾ ಯಾವುದಾದರೂ ಬ್ಯಾಂಕ್ ಶಾಖೆಯಲ್ಲಿ ಒಂದು ಬ್ಯಾಂಕ್ ಖಾತೆ ಹೊಂದಿರಬೇಕು ಮತ್ತು ಈ ಖಾತೆಯ ವಿವರವನ್ನು ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ.
ಜಾತಿ ಪ್ರಮಾಣ ಪತ್ರ & ಆದಾಯ ಪ್ರಮಾಣ ಪತ್ರ:- ಅದು ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಅಥವಾ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೇವಲ ಬಡವರಿಗೆ ಮಾತ್ರ ಅವಕಾಶವಿದ್ದು ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ತಿಳಿಯಬೇಕೆಂದರೆ ಆದಾಯ ಪ್ರಮಾಣ ಪತ್ರದಲ್ಲಿ ದಾಖಲಾಗಿರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ.
ಮೊಬೈಲ್ ಸಂಖ್ಯೆ:- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಇರುವಂತಹ ಮೊಬೈಲ್ ಸಂಖ್ಯೆ ನೀಡಬೇಕಾಗುತ್ತದೆ. ಇದರಿಂದ ಈ ಯೋಜನೆಗೆ ಸಂಬಂಧಪಟ್ಟಂತೆ ಕೌಶಲ್ಯ ತರಬೇತಿಗೆ ಮತ್ತು ಇತರ ಯಾವುದೇ ರೀತಿಯ ಇತರ ಮಾಹಿತಿಗಳನ್ನು ನೀಡಬೇಕಾದರೆ ನಿಮ್ಮ ಈ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮುಖಾಂತರ ಅಥವಾ ದೂರವಾಣಿ ಕರೆಯ ಮುಖಾಂತರ ಅಧಿಕಾರಿಗಳು ನಿಮಗೆ ಸಂಪರ್ಕಿಸುತ್ಸುತ್ತಾರೆ. ಹಾಗಾಗಿ ಅರ್ಜಿ ಸಲ್ಲಿಸಲು ಮೊಬೈಲ್ ಸಂಖ್ಯೆ ನೀಡುವುದು ಕಡ್ಡಾಯ.
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಹಾಕುವುದು ಹೇಗೆ?
ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂತ ಬಯಸಿದರೆ ನೀವು ಸರ್ಕಾರ ಬಿಡುಗಡೆ ಮಾಡಿರುವಂತ ಉಚಿತ ಹೊಲಿಗೆ ಯಂತ್ರ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಈ ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ.
ಹೌದು ಗೆಳೆಯರೇ ಉಚಿತ ಹೊಲಿಗೆ ಯಂತ್ರ (Free sewing machine aplication) ಯೋಜನೆಗೆ ಅರ್ಜಿ ಸಲ್ಲಿಸಲು ಮೇಲೆ ನೀಡಿರುವ ಅಧಿಕೃತ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ನೀವು ಅಪ್ಲೈ ಬಟನ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದೆ ಅಂತ ಎಲ್ಲಾ ದಾಖಲಾತಿಗಳ ವಿವರವನ್ನು ಅಪ್ಲೋಡ್ ಮಾಡಿ. ನಂತರ ನೀವು ಅಪ್ಲೋಡ್ ಮಾಡಿದ ಎಲ್ಲಾ ದಾಖಲಾತಿಗಳು ಸರಿಯಾಗಿದೆ ಎಂದು ಒಂದು ಸಲ ಕ್ರಾಸ್ ಚೆಕ್ ವೆರಿಫೈ ಮಾಡಿಕೊಳ್ಳಿ ನಂತರ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಈ ಪಿಎಂ ವಿಶ್ವಕರ್ಮ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು.