Indira Kit distribution: ಅನ್ನಭಾಗ್ಯ ಯೋಜನೆ ಹೊಸ ಅಪ್ಡೇಟ್.! ಇಂದಿರಾ ಆಹಾರ ಕಿಟ್ ವಿತರಣೆ ದೊಡ್ಡ ಬದಲಾವಣೆ
Indira Kit distribution: ಅನ್ನಭಾಗ್ಯ ಯೋಜನೆ ಹೊಸ ಅಪ್ಡೇಟ್.! ಇಂದಿರಾ ಆಹಾರ ಕಿಟ್ ವಿತರಣೆ ದೊಡ್ಡ ಬದಲಾವಣೆ ಕರ್ನಾಟಕ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಈಗ ಹೊಸ ಬದಲಾವಣೆಗಳು ಜಾರಿಗೆ ಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ, ಹೆಚ್ಚುವರಿ 5 ಕಿಲೋ ಅಕ್ಕಿಯ ಬದಲಿಗೆ ‘ಇಂದಿರಾ ಆಹಾರ ಕಿಟ್’ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಆಹಾರ ಭದ್ರತೆಯನ್ನು ಬಲಪಡಿಸುವುದಷ್ಟೇ ಅಲ್ಲ, ಪೌಷ್ಟಿಕಾಂಶದ ಕೊರತೆಯನ್ನು ನಿವಾರಿಸುವ ಮೂಲಕ ಆರೋಗ್ಯ … Read more