India Post Recruitment : ಅಂಚೆ ಇಲಾಖೆಯಲ್ಲಿ ಖಾಲಿ ಇರುವ 25,000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.
India Post Recruitment : ಅಂಚೆ ಇಲಾಖೆಯಲ್ಲಿ ಖಾಲಿ ಇರುವ 25,000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ. ಭಾರತೀಯ ಅಂಚೆ ಇಲಾಖೆಯು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, 2026ರಲ್ಲಿ ಗ್ರಾಮೀಣ ಡಾಕ್ ಸೇವಕ (ಜಿಡಿಎಸ್) ಹುದ್ದೆಗಳಿಗೆ ವ್ಯಾಪಕ ನೇಮಕಾತಿ ನಡೆಸಲು ಸಿದ್ಧತೆ ನಡೆಸಿದೆ. ಈ ನೇಮಕಾತಿಯು ಸುಮಾರು 30,000ಕ್ಕೂ ಹೆಚ್ಚು ಹುದ್ದೆಗಳನ್ನು ಒಳಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಡಾಕ್ ಸೇವೆಗಳನ್ನು ಸುಧಾರಿಸುವ ಉದ್ದೇಶ ಹೊಂದಿದೆ. ಇತರ ಮೂಲಗಳಿಂದ ತಿಳಿದಂತೆ, ಈ … Read more